ಕರ್ನಾಟಕದಲ್ಲಿ ಎಲೆಕ್ಟ್ರಿಕ್ ವಾಹನಗಳಿಗೆ ದೊಡ್ಡ ಸೌಲಭ್ಯ: 605 ಚಾರ್ಜಿಂಗ್ ಕೇಂದ್ರಗಳ ಸ್ಥಾಪನೆಗೆ ಟೆಂಡರ್
ಕರ್ನಾಟಕದಲ್ಲಿ ಎಲೆಕ್ಟ್ರಿಕ್ ವಾಹನಗಳ ಬಳಕೆ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಮತ್ತೊಂದು ಮಹತ್ವದ ಹೆಜ್ಜೆ ಇಟ್ಟಿದೆ. ಪರಿಸರ ಸ್ನೇಹಿ ಸಾರಿಗೆ ವ್ಯವಸ್ಥೆಯನ್ನು ಉತ್ತೇಜಿಸುವ ಉದ್ದೇಶದಿಂದ …